Thursday, December 18, 2025
Thursday, December 18, 2025

B.Y.Raghavendra ರಿಪ್ಪನ್ ಪೇಟೆ ಬಸವಾಪುರ ಕಾಡಾನೆ ತುಳಿತಕ್ಕೆ ಬಲಿಯಾದ ತಿಮ್ಮಪ್ಪ ಕುಟುಂಬಸ್ಥರಿಗೆ ಬಿ.ವೈ.ರಾಘವೇಂದ್ರ ಸಾಂತ್ವನ

Date:

B.Y.Raghavendra ರಿಪ್ಪನ್ ಪೇಟೆಯ ಬಸವಾಪುರದಲ್ಲಿ ಆನೆ ದಾಳಿಗೊಳಗಾಗಿ ಸಾವಿಗೀಡಾಗಿದ್ದ ರೈತ ತಿಮ್ಮಪ್ಪ ರವರ ಮನೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು,ಸಂಸದರಾದ ಬಿ.ವೈ ರಾಘವೇಂದ್ರ ರವರು,ಬಿಜೆಪಿ ರಾಜ್ಯ ಉಪಾಧ್ಯಕ್ಷರು,ಮಾಜಿ ಸಚಿವರಾದ ಹರತಾಳು ಹಾಲಪ್ಪರವರು ಬೇಟಿ ನೀಡಿದರು.

ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ರಾಜ್ಯ ಸರ್ಕಾರ ತಕ್ಷಣ ಕುಟುಂಬದವರಿಗೆ ಪರಿಹಾರ ನೀಡಬೇಕು,ಪರಿಹಾರ ನೀಡದಿದ್ದರೆ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

B.Y.Raghavendra ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು,ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರು,ಮಾಜಿ ಜಿ ಪಂ ಸದಸ್ಯರಾ್ ಸುರೇಶ್ ಸ್ವಾಮಿರಾವ್ ರವರು,ಎಂ.ಎನ್ ಸುದಾಕರ್,ಜೆಡಿಎಸ್ ಅಧ್ಯಕ್ಷರಾದ ಎನ್.ವರ್ತೇಶ್ ರವರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...