Sunday, September 27, 2026
Sunday, September 27, 2026

Loksabha Election 2024 ಮತ ಚಲಾಯಿಸಿದವರಿಗೆ ಮಜ್ಜಗೆ ಭಾಗ್ಯ

Date:

Loksabha Election 2024 ಇಂದು ಮತ ಚಲಾಯಿಸಿದ ಎಲ್ಲರಿಗೂ ನಗರದ ಕೆ.ಆರ್. ಪುರಂ ರಸ್ತೆಯಲ್ಲಿರುವ ರಾಯಲ್ ಪ್ರಿಂಟರ್ಸ್ ವತಿಯಿಂದ ಉಪಹಾರ ಹಾಗೂ ಮಜ್ಜಿಗೆಯನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅ.ನಾ.ವಿಜಯೇಂದ್ರ ರಾವ್ ಮತ್ತು ಅವರ ಪತ್ನಿ ವಿದ್ಯಾವತಿ ಮತವನ್ನು ಚಲಾಯಿಸಿ ಉಪಹಾರವನ್ನು ಹಾಗೂ ಮಜ್ಜಿಗೆಯನ್ನು ಸೇವಿಸಿದರು. ರಾಯಲ್ ಪ್ರಿಂಟರ್ಸನ ಮಾಲೀಕರಾದ ಶ್ರೀಯುತ ಮಾಧವಚಾರ್ ಹಾಗೂ ಅವರ ಪತ್ನಿಯಾದ ಶ್ರೀಮತಿ ಸುಧಾ ಮಾಧವಚಾರ್ ಅವರು ಎಲ್ಲರನ್ನೂ ಉಪಚರಿಸುತ್ತಾ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...