Friday, August 14, 2026
Friday, August 14, 2026

Karnataka School Examination and Assessment Board ಮೇ 9 ರಂದು ಎಸ್ಎಸ್ಎಲ್ ಸಿ ಪರೀಕ್ಷೆ-1 ರ ಫಲಿತಾಂಶ

Date:

Karnataka School Examination and Assessment Board 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವು ಮೇ 9ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು.

Karnataka School Examination and Assessment Board ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30ಕ್ಕೆ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...