Monday, February 2, 2026
Monday, February 2, 2026

Unorganized Workers Social Security Board ಕೇಂದ್ರ ಸರ್ಕಾರ ಕಾರ್ಮಿಕರ ಪರ ಯಾವ ಯೋಜನೆಯನ್ನೂ ತಂದಿಲ್ಲ : ಕೆ.ಸಿದ್ದಪ್ಪ

Date:

Unorganized Workers Social Security Board ಕಳೆದ 70 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಸರ್ಕಾರ ಬಡವರ, ಕಾರ್ಮಿಕರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ೧೦ ವರ್ಷದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕರ ಪರವಾಗಿ ಯಾವ ಯೋಜನೆಯನ್ನೂ ಜಾರಿಗೆ ತಂದಿಲ್ಲ ಎಂದು ಅಸಂಘಟಿತ ಕಾರ್ಮಿಕರ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಸಿದ್ದಪ್ಪ ಕಾರ್ಮಿಕ ಸಮುದಾಯದವರಲ್ಲಿ ಮನವಿ ಮಾಡಿದರು.

ಬುಧವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ೨ ಕೋಟಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಮೋದಿಯವರನ್ನು ಕೇಳಿದರೆ ಪಕೋಡ ಮಾರಿ ಎಂದು ಹೇಳುತ್ತಾರೆ ಎಂದರು.

Unorganized Workers Social Security Board ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಮಸ್ಯೆ ಕುರಿತು ಲೋಕಸಭೆಯಲ್ಲಿ ಒಂದೂ ಮಾತನಾಡಿಲ್ಲ. ಕಾರ್ಮಿಕರಿಗೆ, ಕೃಷಿ ಕೂಲಿಕಾರ್ಮಿಕರಿಗೆ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ. ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಪುನರಾರಂಭಿಸಿದರೆ ಸುಮಾರು ೧೦ ಸಾವಿರ ಯುವಕರಿಗೆ ಉದ್ಯೋಗ ಸಿಗುತ್ತದೆ. ಸಂಸದರು ಕಾರ್ಖಾನೆ ಪುನರಾರಂಭಿಸುವ ಭರವಸೆ ನೀಡುತ್ತಿದ್ದಾರೆಯೇ ಹೊರತೂ ಕೇಂದ್ರದಿAದ ಅನುದಾನ ತಂದು ಕಾರ್ಮಿಕರಿಗೆ ಬದುಕಿಗೆ ನೆರವಾಗುವ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...