Monday, May 4, 2026
Monday, May 4, 2026

H.D.Kumarswamy ಪೆನ್ ಡ್ರೈವ್ ಪ್ರಕರಣದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ : ಎಚ್. ಡಿ. ಕುಮಾರಸ್ವಾಮಿ

Date:

H. D. Kumaraswamy ಹಾಸನ ಪ್ರಕರಣದ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದರು.

ಪೆನ್ ಡ್ರೈವ್ ಸುರಿಮಳೆ ಸಂಚಿನ ಹಿಂದಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅವರನ್ನು ಸಂಪುಟದಿಂದ ವಜಾ ಮಾಡಬೇಕು.
ಸರಕಾರವೇ ಬಚ್ಚಿಟ್ಟಿರುವ ಪೆನ್ ಡ್ರೈವ್ ಲೀಕ್ ಕಿಂಗ್ ಪಿನ್ ಆಗಿರುವ ಕಾರು ಚಾಲಕನನ್ನು SIT ಇನ್ನೂ ಬಂಧಿಸಿಲ್ಲ, ಯಾಕೆ?
ಹಾಸನದಲ್ಲಿ ವಿಡಿಯೋ ಬರುತ್ತದೆ ಎಂದು ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಕಿಡಿಗೇಡಿಯನ್ನೂ ಬಂಧಿಸಿಲ್ಲ, ಯಾಕೆ?
SITಯಿಂದ ಸತ್ಯ ಹೊರಬರಲ್ಲ. ಅದು ‘ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಮ್’ & ‘ಶಿವಕುಮಾರ್ ಇನ್ವೆಸ್ಟಿಗೇಶನ್ ಟೀಮ್’ ಆಗಿದೆ ಎಂದಿದ್ದಾರೆ.

H. D. Kumaraswamy ಹಾಸನ ಪ್ರಕರಣ & ಪೆನ್ ಡ್ರೈವ್ ಲೀಕ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು.ಎರಡೂ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ
ಸರಕಾರ ಪೂರ್ಣ ವಿಫಲವಾಗಿದೆ. ಈ ಬಗ್ಗೆ
ಜನತಾದಳ
ರಾಜ್ಯಪಾಲರಿಗೆ ದೂರು ನೀಡಲಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...