Monday, August 3, 2026
Monday, August 3, 2026

CM Siddharamaiah ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಲು ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು- ಸಿದ್ಧರಾಮಯ್ಯ

Date:

CM Siddharamaiah ಬಸವಣ್ಣ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶ ಒಂದನ್ನು ಹಂಚಿಕೊಂಡಿದ್ದು, ನಾಡಿನ ಸಮಸ್ತ ಬಂಧುಗಳಿಗೆ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ ಮತ್ತು ನನ್ನ ವೈಚಾರಿಕ ಗುರು ಬಸವಣ್ಣನವರ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಕೋಮುವಾದ, ಜಾತಿ ತಾರತಮ್ಯ, ಮೂಢನಂಬಿಕೆ, ಸುಳ್ಳು, ಮೋಸ ಮೊದಲಾದ ಸಾಮಾಜಿಕ ಪಿಡುಗುಗಳ ವಿರುದ್ಧದ ಹೋರಾಟದಲ್ಲಿ ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು. ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದಿದ್ದಾರೆ.

CM Siddharamaiah ಬಸವಣ್ಣನ ಜಯಂತಿಯ ದಿನ ನಾವೆಲ್ಲರೂ ಮತ್ತೊಮ್ಮೆ ಬಸವಣ್ಣನವರ ತತ್ವ-ಸಿದ್ಧಾಂತದ ಮನನ ಮಾಡಿಕೊಳ್ಳೋಣ, ಬಸವಣ್ಣ ನುಡಿದಂತೆ ನಾವು ನಡೆಯೋಣ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಒಂದಾಗಿ ಕೈಜೋಡಿಸೋಣ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...