Sunday, August 23, 2026
Sunday, August 23, 2026

IAS Officer Wife Commits Suicide In Bangalore: Dead Body Found Hanging ಕೆ ಎ ಎಸ್ ಅಧಿಕಾರಿ ಪತ್ನಿ ನೇಣಿಗೆ ಶರಣು.ಸಂಬಂಧಿಕರಿಂದ ದೂರು ದಾಖಲು

Date:

IAS Officer Wife Commits Suicide In Bangalore: Dead Body Found Hanging ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾಗೌಡ ಅವರು ಇಂದು ಸಂಜಯ್ ​ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವಪತ್ತೆ ಆಗಿದೆ
ಮನೆಯಲ್ಲಿ ಯಾವುದೇ ಡೆತ್​​ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
IAS Officer Wife Commits Suicide In Bangalore: Dead Body Found Hanging ಈ ಸಂಬಂಧ ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...