Sunday, August 2, 2026
Sunday, August 2, 2026

Car And Tractor Accident ಸಿದ್ಧನಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ & ಕಾರು ಡಿಕ್ಕಿ.‌ ತಂದೆ,ಮಗಳು ಸಾವು

Date:

Car And Tractor Accident ತಾಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕ‌ರ್ ಹೊಂದಿದ್ದ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿ
ಪ್ರಯಾಣಿಸುತ್ತಿದ್ದ ತಂದೆ ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಹಬೀಬಾ
(26) ಮತ್ತು ಅವಳ ತಂದೆ ಸಯ್ಯದ್ ಇಸ್ಮಾಯಿಲ್ ಸಾಬ್ (56) ಮೃತರು. ಸೈಯದ್ ಅವರು ತಮ್ಮ ಮೊಮ್ಮಗಳನ್ನು ತುಮಕೂರಿನ ವಸತಿ ಶಾಲೆಗೆ ಸೇರಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
Car And Tractor Accident ಚಾಲಕ ಸೇರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...