Wednesday, September 16, 2026
Wednesday, September 16, 2026

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆ

Date:

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ವಿವಿಧ ವಿಪ್ರ ಸಂಘಟನೆಗಳ ವತಿಯಿಂದ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 12-05-2024 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ನಟರಾಜ ಭಾಗವತ್‌ ರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು.
Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆ ಶಂಕರ ಮಠದ ಮುಖ್ಯಸ್ಥರಾದ ಡಾ. ನಾರಾಯಣ ಪಿ., ಗುರುಗುಹ ಸಂಗೀತ ಮಹಾವಿದ್ಯಾಲಯದ ವಿದ್ವಾನ್‌ ಹೆಚ್. ಎಸ್‌. ನಾಗರಾಜ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ವಿಪ್ರ ಬಾಂಧವರು, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...