Monday, August 3, 2026
Monday, August 3, 2026

Department of police Shivamogga ರೆಡ್ ಹ್ಯಾಂಡ್ ಆಗಿ ಸಿಕ್ಕ ಕಳ್ಳರು

Date:

Department of police Shivamogga ನೀರಿನ ಪೈಪ್‌ಲೈನ್‌ ಕೆಲಸಕ್ಕೆ ಬಳಸುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿ ಲಕ್ಕಿನಕೊಪ್ಪದ ಜಮೀನು ಒಂದರ ಪಕ್ಕದ ಹಳ್ಳದಲ್ಲಿ ಮುಚ್ಚಿಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಪೈಪ್‌ಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Department of police Shivamogga ಪವನ್‌, ಮಾಲತೇಶ, ರಮೇಶ, ವಸೀಂ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರು 1.50 ಲಕ್ಷ ರೂ. ಮೌಲ್ಯದ ನಾಲ್ಕು ಪೈಪ್‌ಗಳನ್ನು ಕಳವು ಮಾಡಿದ್ದರು. ಅದನ್ನು ಲಕ್ಕಿನಕೊಪ್ಪ ಸಮೀಪ ಮುಚ್ಚಿಡುತ್ತಿದ್ದರು.

ಈ ವೇಳೆ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದು ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...