Thursday, June 18, 2026
Thursday, June 18, 2026

MB Patil ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಆಗಲಿದ್ದಾರೆ- ಎಂ.ಬಿ.ಪಾಟೀಲ್

Date:

MB Patil ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಬೀಳಲಿರುವುದು ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವಲ್ಲ! ಬದಲಿಗೆ ಏಕ್ ನಾಥ್ ಶಿಂಧೆ ಅವರ ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ. ಬರೆದಿಟ್ಟುಕೊಳ್ಳಿ 1ತಿಂಗಳ ಅವಧಿಯಲ್ಲಿ ಏಕ್ ನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ! ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ಅವರ NCP ಪಕ್ಷವನ್ನು ತೊರೆದು ಹೋದ ಶಾಸಕರು ಪಶ್ಚಾತ್ತಾಪ ಪಡುತ್ತಿದ್ದಾರೆ.

MB Patil ಅವರೆಲ್ಲಾ ಮರಳಿ ಬರಲಿದ್ದಾರೆ. ಕಾಂಗ್ರೆಸ್ ಒಳಗೊಂಡ ಸರ್ಕಾರ ಅಲ್ಲಿ ರಚನೆಯಾಗಲಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಯಾವುದೇ ಒಳಜಗಳವಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠವೆಂದರು 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...