Monday, May 4, 2026
Monday, May 4, 2026

Morarji Desai Residential School ರಾಜ್ಯ ಸರ್ಕಾರದ ಜಿಲ್ಲಾ ಅಲ್ಪ ಸಂಖ್ಯಾತರ ಇಲಾಖೆಯ ಶಾಲೆಗಳಲ್ಲಿನ‌ 7 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಪಡೆಯಲು ಪ್ರಕಟಣೆ

Date:

Morarji Desai Residential School ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ೨೦೨೪-೨೫ನೇ ಸಾಲಿನ ೬ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮೇ-೧೯ ಎಂದು ಬೆಳಗ್ಗೆ ೧೧.೦೦ ರಿಂದ ಮಧ್ಯಾಹ್ನ ೧.೦೦ ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸಂಬಂಧಿಸಿದ ವಸತಿ ಶಾಲೆಗಳ ಪ್ರಾಂಶುಪಾಲರಿAದ ಪ್ರವೇಶ ಪತ್ರ ಪಡೆದು ಪರೀಕ್ಷೆಗೆ ಹಾಜರಾಗುವಂತೆ ಇಲಾಖೆಗೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಮೇಲಿನಹನಸವಾಡಿ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -೯೪೮೩೬೨೩೫೩೭, ಭದ್ರಾವತಿಯ ದೊಡ್ಡೆರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-೯೫೯೧೨೩೭೯೦೫, ಶಿರಾಳಕೊಪ್ಪ ಅಲ್ಪಸಂಖ್ಯಾತರ

Morarji Desai Residential School ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-೮೩೧೦೩೫೦೩೬೧, ಶಿಕಾರಿಪುರ ಉಡುಗಣಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -೯೦೩೬೮೬೬೬೪೨, ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ, ೧ನೇ ಮಹಡಿ, ಸತ್ಯಶ್ರೀ ಆರ್ಕೆಡ್, ೫ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ದೂ.ಸಂ.: ೦೮೧೮೨-೨೨೦೨೦೬ ಗಳನ್ನು ಸಂಪರ್ಕಿಸುವುದು.

.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...