Saturday, June 20, 2026
Saturday, June 20, 2026

Dr. Dhananjaya Sarji ನೈಋತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

Date:

Dr. Dhananjaya Sarji ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಶ್ರೀ ಡಾ. ಧನಂಜಯ್ ಸರ್ಜಿ ಅವರು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ವಿವೇಕಾನಂದ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸುವ ವೇಳೆಯಲ್ಲಿ ಸಂಸದ ರಾಘವೇಂದ್ರ ಸೂಚಕರಾಗಿ ಅವರೊಂದಿಗಿದ್ದು ಶುಭ ಹಾರೈಸಿದರು.
Dr. Dhananjaya Sarji ಈ ಸಂದರ್ಭದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಕುಮಾರಸ್ವಾಮಿ ಅವರು, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಅಶೋಕ್ ಅವರು, ಶಾಸಕ ಮಿತ್ರರುಗಳಾದ ಶ್ರೀ ಶ್ರೀವತ್ಸ ಅವರು, ಶ್ರೀ ಬಾಲಕೃಷ್ಣ ಅವರು, ಮಾಜಿ ಶಾಸಕರುಗಳಾದ ಶ್ರೀ ಗಣೇಶ್ ಕಾರ್ಣಿಕ್ ಅವರು, ಶ್ರೀ ಸಾ.ರಾ. ಮಹೇಶ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...