Monday, May 4, 2026
Monday, May 4, 2026

Shimoga Education and Training Institute ಡಯಟ್ ಸಂಸ್ಥೆಯಲ್ಲಿ ವಿವಿಧಕೋರ್ಸ್ ಗಳ ವ್ಯಾಸಂಗಕ್ಕೆ ಸರ್ಕಾರಿ ಕೋಟಾದ ಸೀಟುಗಳಿಗೆ ಭರ್ತಿ

Date:

Shimoga Education and Training Institute ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು (ಡಯಟ್) 2024-25ನೇ ಸಾಲಿನ ಡಿ.ಇಎಲ್.ಇಡಿ, ಡಿ.ಪಿ.ಇಡಿ ಮತ್ತು ಡಿ.ಪಿ.ಎಸ್.ಇ. ಕೋರ್ಸ್‍ಗಳ ವ್ಯಾಸಂಗಕ್ಕೆ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ವೆಬ್‍ಸೈಟ್ www.schooleducation.karnataka.gov.in ಮೂಲಕ ಅರ್ಹತೆ. ಮಿಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಡಿ.ಇಎಲ್.ಇಡಿ, ಡಿ.ಪಿ.ಇಡಿ ಮತ್ತು ಡಿ.ಪಿ.ಎಸ್.ಇ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಓದಿ ಅರ್ಥೈಸಿಕೊಂಡು ಅರ್ಜಿಯನ್ನು ಕ್ರಮಬದ್ದವಾಗಿ ಭರ್ತಿಮಾಡಿ ಜೂನ್ 05 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ.ಸಂ.:08082-270597/228127 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...