Wednesday, February 4, 2026
Wednesday, February 4, 2026

Jayapur Police ಹಲಸಿನ ಹಣ್ಣು ಕೀಳಲು ಹೋದ, ವಿದ್ಯುತ್ ಶಾಕ್ ಗೆ ಬಲಿಯಾದ

Date:

Jayapur Police ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಹಲಸಿನ ಹಣ್ಣು ಕುಯ್ಯಲು ತೆರಳುತ್ತಿದ್ದಾಗ ಅಲ್ಯುಮಿನಿಯಂ ಏಣಿ ವಿದ್ಯುತ್ ವೈರ್ ಗೆ ತಗುಲಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುಡ್ಡೇತೋಟದ ವಿಜಯಗೌಡ(56) ಮೃತ ದುರ್ದೈವಿ.ಮೃತರ ದೇಹದ ಬಹುತೇಕ ಭಾಗಗಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಬರುತ್ತಿದ್ದ ಹೊಗೆಯನ್ನು ಗಮನಿಸಿದ ಸ್ಥಳೀಯರೊಬ್ಬರು ಮೆಸ್ಕ್ಕಾಂ ಸಿಬ್ಬಂಧಿಗೆ ಮಾಹಿತಿ ನೀಡಿದ್ದರು. ಘಟನೆಯ ಕುರಿತು ಮೃತರ ಪತ್ನಿ ಪ್ರಮೀಳಾ ಜಯಪುರ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ಅಂಬರೀಶ್ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...