Saturday, June 20, 2026
Saturday, June 20, 2026

Department of Sainik Welfare & Resettlement ಮಾಜಿ ಸೈನಿಕರು ವಿಳಾಸ ಬದಲಾವಣೆಗಾಗಿ ನಿವಾಸಿ ದೃಢೀಕರಣ ನೀಡುವ ಕುರಿತು

Date:

Department of Sainik Welfare & Resettlement ಮಾಜಿ ಸೈನಿಕರು ಹಾಗೂ ಮಾಜಿ ಸೈನಿಕರ ಅವಲಂಬಿತರು ತಮ್ಮ ಮನೆಯ ವಿಳಾಸ ಬದಲಾವಣೆಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯನ್ನು ಸಂಪರ್ಕಿಸುವ ಮೊದಲು ತಮ್ಮ ಪ್ರಸ್ತುತ ವಾಸವಿರುವ ಸ್ಥಳದ ಸ್ಥಳೀಯ ಗ್ರಾಮ ಪಂಚಾಯಿತಿ, ನಗರ ಸಭೆ ಅಥವಾ ಯಾವುದೇ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿದ ನಿವಾಸಿ ಪ್ರಮಾಣ ಪತ್ರದ ಮೂಲ ಪ್ರತಿ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಗಳೊಂದಿಗೆ ಭೇಟಿ ನೀಡುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿರುತ್ತಾರೆ.
Department of Sainik Welfare & Resettlement ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...