Monday, August 3, 2026
Monday, August 3, 2026

Gopal Krishna Belur ಕಾಲೇಜು ಆವರಣದಲ್ಲಿ ಗುಟ್ಕಾ ಮಾರಾಟ, ಸಾಗರ ಶಾಸಕ ಬೇಳೂರು ತರಾಟೆ

Date:

Gopal Krishna Belur ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ಗುಟ್ಕ ಮಾರುತ್ತಿದ್ದ ವ್ಯಾಪಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಲಾ ,ಕಾಲೇಜು ಆವರಣದಿಂದ 200 ಮೀಟರ್ ಅಂತರದಲ್ಲಿ ಗುಟ್ಕ ಪಾನ್ ,ಸಿಗರೇಟ್ ಮಾರಾಟ ಮಾಡುವುದು ನಿಷೇಧವಿದ್ದರೂ ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ನೀಡಿ, ವ್ಯಾಪಾರಿಗೆ ಬೆವರಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...