Thursday, September 17, 2026
Thursday, September 17, 2026

Bhadravati Police ಭದ್ರಾ ಕಾಲೋನಿಯ ಲಕ್ಷ್ಮೀಪುರದ ಬ್ರಾಂಚ್ ಚಾನೆಲ್ ನಲ್ಲಿ ವ್ಯಕ್ತಿ ಶವವಾಗಿ ಪತ್ತೆ

Date:

Bhadravati Police ಭದ್ರಾವತಿ ತಾಲ್ಲೂಕು ಭದ್ರಾ ಕಾಲೊನಿ ಲಕ್ಷ್ಮೀಪುರದ 7 ನೇ ಬ್ರಾಂಚ್ ಸಣ್ಣಚಾನಲ್‌ನಲ್ಲಿ ಶನಿವಾರ ಬೆಳಗ್ಗೆ ಮೃತದೇಹವೊಂದು ಪತ್ತೆಯಾಗಿದೆ.
ಸ್ಥಳೀಯರು ಹೇಳುವ ಪ್ರಕಾರ, ಮೃತದೇಹ ಕೇಶವಪುರ ಬಡಾವಣೆಯ ವಾಸಿ, ಯುಪಿಎಸ್‌ ದುರಸ್ತಿಗಾರ ಲೋಕೇಶ (37) ಅವರದ್ದುಿ ಎನ್ನಲಾಗಿದೆ. ನಿನ್ನೆ ಬೆಳಗ್ಗೆ ಗ್ರಾಮಸ್ಥರು ವಾಯುವಿಹಾರಕ್ಕೆ ಹೋಗುವಾಗ ಚಾನಲ್ ಬಳಿ ಬಿದ್ದಿರುವ ದ್ವಿಚಕ್ರ ವಾಹನ ಮತ್ತು ಚಾನಲ್‌ನಲ್ಲಿ ಶವ ಬಿದ್ದಿರುವುದು ಕಂಡು ಬಂದಿದೆ.
Bhadravati Police ತಕ್ಷಣವೇ ಪೊಲೀಸರಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಸಾಗಿಸಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...