Thursday, September 17, 2026
Thursday, September 17, 2026

Dr. Gangubai Hangal Music and Performing arts university ಉಪನ್ಯಾಸಕ ಕೆ.ಆರ್. ಕೆಂಚನಾಲ್ ಅವರಿಗೆ ಡಿ.ಲಿಟ್.ಪದವಿ

Date:

Dr. Gangubai Hangal Music and Performing arts university ಆಕಾಶವಾಣಿ ಆರ್.ಜೆ. ಹಾಗೂ ಕನ್ನಡ ಉಪನ್ಯಾಸಕ, ಗಣೇಶ್ ಆರ್ ಕೆಂಚನಾಲ್ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ, “ಕನ್ನಡ ನಾಟಕಗಳಲ್ಲಿ ಶರಣರ ಪ್ರ್ರತಿನಿಧೀಕರಣದ ಭಿನ್ನ ಆಯಾಮಗಳು” ಎಂಬ ವಿಷಯದಲ್ಲಿ ಮಂಡಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್.) ಪದವಿ ನೀಡಿ, ಘೋಷಣೆ ಮಾಡಿದೆ.

ಸಾಣೆಹಳ್ಳಿಯ ಶಿವಸಂಚಾರ, ಚಿತ್ರದುರ್ಗದ ಜಮುರಾ, ಶಿವಮೊಗ್ಗ ಬೆಕ್ಕಿನ ಕಲ್ಮಠದ “ಅಲ್ಲಮರಂಗ”ದಡಿ ಪ್ರದರ್ಶನಗೊಂಡ ಶರಣರ ನಾಟಕಗಳು ಹಾಗೂ ಆಧುನಿಕ ಕವಿಗಳ ಕೆಲ ಶರಣರ ನಾಟಕಗಳನ್ನು ಸಂಶೋಧನೆಗಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...