Wednesday, December 17, 2025
Wednesday, December 17, 2025

Karnataka Institute of Co-operative Management ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ದೂರಶಿಕ್ಷಣ- ಸಹಕಾರ ನಿರ್ವಹಣೆ ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

Date:

Karnataka Institute of Co-operative Management ಕರ್ನಾಟಕ ಇನ್‍ಸ್ಟಿಟ್ಯೂಟ್ ಆಪ್ ಕೋ-ಅಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ರಾಜ್ಯದ ಸಹಕಾರ ಸಂಘದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದೂರಶಿಕ್ಷಣ-ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಪ್ರಾರಂಭಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ವಿನೋಬನಗರ,2ನೇ ಹಂತ ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂನ್- 15 ರೊಳಗಾಗಿ ಸಲ್ಲಿಸುವಂತೆ ಸಂಸ್ಥೆ ಪ್ರಾಂಶುಪಾಲರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248873 / 7022429440 ಅಥವಾ ಆನ್ ಲೈನ್ ಪ್ರವೇಶಾತಿಯ ಲಿಂಕ್ www.kscfdcm.co.in ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...