Thursday, December 18, 2025
Thursday, December 18, 2025

Shivamogga Police ಎಲೆಕ್ಟ್ರಾನಿಕ್ ತೂಕದ ಯಂತ್ರದ ಬಹಿರಂಗ ಹರಾಜು

Date:

Shivamogga Police ಹನುಮಂತರನಗರ ಜಂಡಕಟ್ಟೆ ಹತ್ತಿರ ಸಿಮೆಂಟ್ ಶೀಟಿನ ಶೆಡ್‍ನಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲು ಇರಿಸಿಕೊಂಡಿದ್ದ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಪತ್ತೆಹಚ್ಚಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅಗತ್ಯ ವಸ್ತುಗಳ ಕಾಯ್ದೆಯಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

ಈ ತೂಕದ ಯಂತ್ರವನ್ನು ಮೇ 30 ರಂದು ಬೆಳಿಗ್ಗೆ 11.30 ಕ್ಕೆ ಶಿವಮೊಗ್ಗ ಗೋಪಾಳದ ಅನೌಪಚಾರಿಕ ಪಡಿತರ ಪ್ರದೇಶ, ಸಹಾಯಕ ನಿರ್ದೇಶಕರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುವುದು.

Shivamogga Police ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...