Thursday, September 17, 2026
Thursday, September 17, 2026

Breaking News ರಿಪ್ಪನ್ ಪೇಟೆಯ ಬಳಿ ಎರಡು ಬೈಕ್ ಮುಖಾಮುಖಿ: ಸವಾರರಿಗೆ ಗಾಯ

Date:

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ.

ರಿಪ್ಪನ್‌ಪೇಟೆಯ ಸಂತೋಷ್(35) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು
ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಬೈಕ್ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್ ನಡುವೆ ಡಿಕ್ಕಿಯಾಗಿದೆ.

ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹೋಂಡಾ ಆಕ್ಟಿವಾ ಬೈಕ್ ಸವಾರ ಸಂತೋಷ್ ಎಡಗಾಲು ಮುರಿತವಾಗಿದೆ.
ಇನ್ನೊಬ್ಬ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು

Breaking News ಗಾಯಾಳುವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಆಗಮಿಸಿದ ರಿಪ್ಪನ್‌ಪೇಟೆ ಪೊಲೀಸರು – ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...