Thursday, September 17, 2026
Thursday, September 17, 2026

MESCOM Shivamogga ಸಂತೇಕಡೂರು ಸುತ್ತಮುತ್ತ ಮೇ25 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM Shivamogga ಸಂತೇಕಡೂರು ಗ್ರಾಮದ 66/11 ಕೆವಿ ವಿ.ವಿ.ಕೇಂದ್ರದ ಎಫ್-2 ಮತ್ತು ಎಫ್-4ರ ಮಾರ್ಗಗಳ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರ ವರಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಮಳಲಿಕೊಪ್ಪ, ಭಂಡಾರಿಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...