Wednesday, September 16, 2026
Wednesday, September 16, 2026

S.N.Chennabasappa ನಾಗರೀಕ ಸೌಲಭ್ಯಗಳ ಕೊರತೆ ಬಗ್ಗೆ ಸಹಾಯವಾಣಿ ಆರಂಭಿಸಿದ ಶಾಸಕ “ಚೆನ್ನಿ”

Date:

S.N.Chennabasappa ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ , ಮಳೆ ನೀರು ಬ್ಲಾಕ್ ಆಗಿರುವ ಬಗ್ಗೆ, ಬೀದಿ ದೀಪಗಳ ಸಮಸ್ಯೆ, ರಸ್ತೆ ಗುಂಡಿಗಳ ಸಮಸ್ಯೆ, UGD ಬ್ಲಾಕ್ ಹಾಗೂ ಯಾವುದೇ ರೀತಿಯ ಸಮಸ್ಯೆಗಳಿದ್ದರೆ, ಶಾಸಕರ ವಾಟ್ಸಾಪ್ ಹೆಲ್ಪ್ ಲೈನ್ +91-90199 01177 ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದು, ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಶಿವಮೊಗ್ಗ ಶಾಸಕರಾದ ಎಸ್.ಎನ್.ಚೆನ್ನಬಸಪ್ಪನವರು ವಿನಂತಿಸಿಕೊಂಡಿದ್ದಾರೆ.

S.N.Chennabasappa ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರುಗಳನ್ನು ನೇರವಾಗಿ ಸಂಪರ್ಕಿಸಲು ಈ ಕೆಳಕಂಡಂತಹ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದೆಂದು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...