Thursday, March 19, 2026
Thursday, March 19, 2026

Department of School Education ಶಾಲಾ ದಾಖಲಾತಿ ಆರಂಭ. ಅಧಿಕೃತ ಶಾಲೆಗಳಿಗೆ ಮಾತ್ರ ಮಕ್ಕಳನ್ನು ಸೇರಿಸಲು ಶಿಕ್ಷಣ ಇಲಾಖೆ ಪ್ರಕಟಣೆ

Date:

Department of School Education 2024-25 ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ದಾಖಲಾತಿ ಪ್ರಕ್ರಿಯೆ, ದಾಖಲಾತಿ ಮತ್ತು ಇನ್ನಿತರೆ ಶುಲ್ಕದ ಮಾಹಿತಿಯನ್ನು ಶಾಲಾ ಸೂಚನಾ ಫಲಕದಲ್ಲಿ ಹಾಗೂ ಶಾಲಾ SATS ಜಾಲತಾಣದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಹಾಗೂ ಪೋಷಕರು ವೀಕ್ಷಿಸಬಹುದಾಗಿದೆ.
Department of School Education ಪೋಷಕರು ತಮ್ಮ ಮಕ್ಕಳನ್ನು ಅಧಿಕೃತ ಶಾಲೆಗಳಲ್ಲಿ ಮಾತ್ರ ದಾಖಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಸೂಚಿಸಿದ್ದು, 2024-25ನೇ ಸಾಲಿನ ಅಧಿಕೃತ ಶಾಲೆಗಳ ಮಾಹಿತಿನ್ನು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಪೋಷಕರು ಸೂಚನಾ ಫಲಕದಲ್ಲಿ ಪ್ರಕಟಿಸಿರುವ ಅಧಿಕೃತ ಶಾಲೆಗಳಲ್ಲಿ ಮಾತ್ರ ತಮ್ಮ ಮಕ್ಕಳನ್ನು ದಾಖಲಿಸುವಂತೆ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...