Saturday, October 10, 2026
Saturday, October 10, 2026

Government Industrial Training Institute ಸೊರಬದ ಸರ್ಕಾರಿ ಐಟಿಐ ನಲ್ಲಿ ತರಬೇತಿಗೆ ಅರ್ಜಿ ಆಹ್ವಾನ

Date:

Government Industrial Training Institute 2024-25 ನೇ ಸಾಲಿನಲ್ಲಿ ಸೊರಬದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇನ್ಪಾರ್ಮೆಷನ್ ಮತ್ತು ಕಮ್ಯೂನಿಕೇಷನ್ ಟೆಕ್ನಾಲಜಿ ಸಿಸ್ಟಮ್ ಮೇಂಟೆನೆನ್ಸ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು.
Government Industrial Training Institute ಆಸಕ್ತ ಆಭ್ಯರ್ಥಿಗಳು www.cite.karnataka.gov.in ಆನ್‍ಲೈನ್‍ನಲ್ಲಿ ಜೂ. 03 ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳ ಪ್ರತಿಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ಕಚೇರಿ ದೂ.ಸಂ. ಮೂಲಕ ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08184-290005ಗಳನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...