Thursday, March 19, 2026
Thursday, March 19, 2026

Kumsi Police ಪಾದಚಾರಿಗೆ ಕಾರು ಡಿಕ್ಕಿಯಾಗಿ ಸಾವು

Date:

Kumsi Police ಊಟ ಮುಗಿಸಿಕೊಂಡು ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಆಯಯನೂರಿನಲ್ಲಿ ನಡೆದಿದೆ.
Kumsi Police ಮೃತನನ್ನು ಶಿವಮೊಗ್ಗದ ಸತ್ತರ್ ಸಾಬ್ (೫೫) ಎಂದು ಗುರುತಿಸಲಾಗಿದೆ. ಆಯನೂರಿನ ಪೆಟ್ರೋಲ್ ಬಂಕ್ ಬಳಿ ಈ ಘಟನೆ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕುಂಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...