Monday, May 4, 2026
Monday, May 4, 2026

CM Siddharamaiah ಮೈಸೂರು ಹೋಟೆಲ್ ನ ತಿಂಡಿಯ ಮಧುರ ನೆನಪು- ಸಿದ್ಧರಾಮಯ್ಯ

Date:

CM Siddharamaiah ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿಂದು ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿದ್ದಾರೆ.

CM Siddharamaiah ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ.
ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು.
ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...