Thursday, June 18, 2026
Thursday, June 18, 2026

Mc Gann Hospital ಎಂ.ಎಸ್ ( ಆರ್ಥೋ) ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಪಡೆದ ಸಾಗರದ ಡಾ.ವಚನ್

Date:

Mc Gann Hospital ಸಾಗರ ಎಲ್.ಬಿ.ಮತ್ತು ಎಸ್.ಬಿ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸುರೇಂದ್ರನಾಥ್ ಮತ್ತು ಶ್ರೀಮತಿ ಶೈಲಜಾ ದಂಪತಿ ಪುತ್ರ ಡಾ|| ವಚನ್ ಎಂ.ಎಸ್. (ಆರ್ರ್‍ಥೋ) ಪರೀಕ್ಷೆಯಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯಕ್ಕೆ 6 ನೇ ರ್‍ಯಾಂಕ್ ಪಡೆದಿದ್ದಾರೆ.
ಬೆಂಗಳೂರಿನ ವೈದೇಹಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಇವರು, 6ನೇ ರ್‍ಯಾಂಕ್ ಗಳಿಸುವ ಮೂಲಕ ಕಾಲೇಜಿಗೂ, ಊರಿಗೂ, ಮನೆತನಕ್ಕೂ ಕೀರ್ತಿ ತಂದಿದ್ದಾರೆ. ಪ್ರಸ್ತುತ ಇವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸರ್ಜನ್ ಆಗಿ ಕೆಲಸ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...