Thursday, March 19, 2026
Thursday, March 19, 2026

MESCOM Shivamogga ಮೇ26 ರಂದು ಶಿವಮೊಗ್ಗದ ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM Shivamogga ಆಲ್ಕೊಳ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -26 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರ ವರಗೆ ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್‍ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ಡೆಂಟಲ್ ಕಾಲೇಜು, ಮಲ್ಲಿಗೇನಹಳ್ಳೀ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, MESCOM Shivamogga ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ,ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್ ಪಟೇಲ್ ಬಡಾವಣೇ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಎರಿಯಾ, ಎಪಿಎಂಸಿ ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...