Wednesday, July 8, 2026
Wednesday, July 8, 2026

JCI Shivamogga ನೋಬೆಲ್ ವರ್ಲ್ಡ್ ರೆಕಾರ್ಡ್ ಮಾಡಿದ ಜೆಸಿಐ ಕಾರ್ಯಕ್ರಮ

Date:

JCI Shivamogga ಜೆಸಿಐ ಸಂಸ್ಥೆಯಿಂದ 24 ಗಂಟೆಗಳ ನಿರಂತರ ತರಬೇತಿ ಕಾರ್ಯಕ್ರಮ ನೋಬೆಲ್ ವರ್ಲ್ಡ್ ರೆಕಾರ್ಡ್ ಮಾಡಿದೆ.

ಜೆಸಿ ಶಿವಮೊಗ್ಗ ರಾಯಲ್ ನೇತೃತ್ವದಲ್ಲಿ ಶಿವಮೊಗ್ಗದ ಎಲ್ಲಾ ಜೆಸಿಐ ಸಂಸ್ಥೆಗಳ ಸಹಯೋಗದೊಂದಿಗೆ 24 ನೇ ತಾರೀಖು “ಅನಾವರತ-24” ಎಂಬ ಶೀರ್ಷಿಕೆ ಅಡಿಯಲ್ಲಿ “ನೋಬೆಲ್ ವರ್ಲ್ಡ್ ರೆಕಾರ್ಡ್ ” 24 ಗಂಟೆಗಳ ನಿರಂತರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿ ಜೆಎಫ್ಎಸ್ ಸುದರ್ಶನ್ ತಾಯಿ ಮನೆ ಮತ್ತು ಜೆಸಿಐ ಬಳಗ ಯಶಸ್ವಿಯಾಗಿದ್ದಾರೆ.

JCI Shivamogga ಈ ತರಬೇತಿ ವಿಶೇಷತೆ ಎಂದರೆ 24 ತರಬೇತುದಾರರು 24 ವಿವಿಧ ವಿಷಯಗಳನ್ನು ಒಳಗೊಂಡ 24 ಗಂಟೆಗಳ ನಡೆದಿದೆ 1224 ಶಿಬಿರಾರ್ಥಿಗಳು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತರಬೇತಿ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಜೆಎಫ್ಎಸ್ ಸುದರ್ಶನ್ ತಾಯಿ ಮನೆ ಅವರು ಮಾಧ್ಯಮ ಮಿತ್ರರಿಗೆ ಜೆಸಿಐ ಬಳಗಕ್ಕೆ ಸಹಕರಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೂ ಜೆಸಿಐ ಬಳಗದಿಂದ ಧನ್ಯವಾದಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...