Wednesday, July 8, 2026
Wednesday, July 8, 2026

Manipal Police ಮಣಿಪಾಲದ ಹತ್ತಿರ ಗಾಂಜಾ ಸೇವನೆ ಏಳು ಜನರ ಬಂಧನ

Date:

Manipal Police ಮಣಿಪಾಲ ಸಮೀಪದ ಈಶ್ವರ್ ನಗರ ಎಂಬಲ್ಲಿ ಮೇ 20ರಂದು ಗಾಂಜಾ ಸೇವನೆಗೆ ಸಂಬಂಧಿಸಿ ಒಟ್ಟು ಏಳು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Manipal Police ಗಾಂಜಾ ಸೇವನೆ ಮಾಡುತ್ತಿದ್ದ ಶಾಂತರಾಮ(20), ಸುಜಯ್(21), ರಾಫೆಲ್(21), ಸಿದ್ದಾರ್ಥ(21), ರಾಜದೀಪ(22), ವಿ.ಕ್ರಿಶ್(20), ಗಂಗಮ್ ವಾಣಿಶ್ರೀ (20) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ಪರೀಕ್ಷೆ ನಡೆಸಿದ ವೈದ್ಯರು ಇವರೆಲ್ಲ ಗಾಂಜಾ ಸೇವನೆ ದೃಢಪಟ್ಟಿರುವುದಾಗಿ ವರದಿ ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...