Thursday, September 17, 2026
Thursday, September 17, 2026

Martyrs’ Day ಭದ್ರಾವತಿಯಲ್ಲಿ 42ನೇ ಹುತಾತ್ಮರ ದಿನಾಚರಣೆ

Date:

Martyrs’ Day ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ನಾಗಸಮುದ್ರದಲ್ಲಿ ಗೋಲಿಬಾರ್ ನಲ್ಲಿ ಹುತಾತ್ಮರಾದ 42ನೇ ಹುತಾತ್ಮರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರು ಆಗಮಿಸಿ ಹುತಾತ್ಮರ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ರೈತ ಧ್ವಜಾರೋಹಣವನ್ನು ನಡೆಸಿದರು.

Martyrs’ Day ಈ ಸಂಧರ್ಭದಲ್ಲಿ
ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ,
ಜಿಲ್ಲಾಧ್ಯಕ್ಷರಾದ ಕೆ.ರಾಘವೇಂದ್ರ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,
ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇವಪ್ಪ, ಎಂ.ಆರ್ ರಾಜರಾವ್,
ಜಿಲ್ಲಾ ಕಾರ್ಯದರ್ಶಿ ಗುರುಶಾಂತ,
ಭದ್ರಾವತಿ ತಾಲ್ಲೂಕಿನ ಅಧ್ಯಕ್ಷರಾದ ಜಿ.ಎನ್ ಪಂಚಾಕ್ಷರಿ,
ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ,
ಉಪಾಧ್ಯಕ್ಷರಾದ ಜಿ.ಬಿ ರವಿ,
ಹಸಿರುಸೇನೆ ಸಂಚಾಲಕರಾದ ಸಿದ್ದೇಶ್,
ಮುಖಂಡರಾದ ನಾಗರಾಜ್ ಘೋರಪಡೆ, ಶಿವರಾಜ್, ಗೌರೀಶ್, ಜಗನಾಥ್, ಶಿವಮೂರ್ತಿ, ವೀರೇಶ್, ತಿಮ್ಮಣ್ಣ, ದೇವೇಂದ್ರಪ್ಪ, ಮಂಜಪ್ಪ ಮೊದಲಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...