Monday, August 3, 2026
Monday, August 3, 2026

B. Y.Vijayendra ಬಿ.ವೈ.ವಿಜಯೇಂದ್ರ ವಿರುದ್ಧ ಜಿ. ಪರಮೇಶ್ವರ್ ವಾಗ್ದಾಳಿ

Date:

B. Y. Vijayendra ರಾಜ್ಯ ರಾಜಧಾನಿಯನ್ನು ರಾಜ್ಯ ಸರ್ಕಾರ”ಉಡ್ತಾ ಬೆಂಗಳೂರು” ಮಾಡುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ವಿರುದ್ಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದು, ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ರಾಜ್ಯ ಎಂದು ಸರ್ಕಾರ ಘೋಷಿಸಿರುವುದಾಗಿ ಹೇಳಿದ್ದಾರೆ.

ಮಾದಕ ದ್ರವ್ಯ ದಂಧೆಕೋರರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡ ನಂತರ ‘ಉಡ್ತಾ ಬೆಂಗಳೂರು’ ಎಂಬಂತಹ ಹೇಳಿಕೆಗಳನ್ನು ನೀಡಬಾರದಿತ್ತು. ಬಿಜೆಪಿಗರು ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಬಾರದು ಎಂದ ಪರಮೇಶ್ವರ್, ಸಾವಿರಾರು ಕಿಲೋ ಗಾಂಜಾವನ್ನು ಸರ್ಕಾರ ವಶಪಡಿಸಿಕೊಂಡಿದೆ. ಎಂಡಿಎಂಎ ಮತ್ತು ಇತರ ಸಿಂಥೆಟಿಕ್ ಡ್ರಗ್‌ಗಳನ್ನು ಸಹ ಜಪ್ತಿ ಮಾಡಲಾಗಿದೆ.

B. Y. Vijayendra ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿರುವ ಅನೇಕ ವಿದೇಶಿ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗಿದೆ ಮತ್ತು ಮಾದಕ ದ್ರವ್ಯ ದಂಧೆಕೋರರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...