Thursday, September 17, 2026
Thursday, September 17, 2026

Kote Police ಶಿವಮೊಗ್ಗದ ವೈನ್ ಶಾಪಿಗೆ ನುಗ್ಗಿ ನಗದು ದೋಚಿದ ಕಳ್ಳರು

Date:

Kote Police ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ಶಿವಶಂಕರ ವೈನ್‌ ಶಾಪ್‌ನ ಬಾಗಿಲುನ್ನು ಆಯುಧದಿಂದ ಮೀಟಿ ಕಳ್ಳತನ ಮಾಡಲಾಗಿದೆ. ನಗದು ಮತ್ತು ಸಿಸಿಟಿವಿಯ DVR ಕಳುವಾಗಿದೆ ಎಂದು ಆರೋಪಿಸಿ ಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಎಂದಿನಂತೆ ಬೆಳಗ್ಗೆ ವೈನ್‌ ಶಾಪ್‌ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ಷಟರ್‌ ಬಾಗಿಲು ಮೀಟಿದಂತೆ ಕಾಣಿಸಿತ್ತು. ಪಕ್ಕದ ಮತ್ತೊಂದು ಷಟರ್‌ ತೆಗೆದು ಒಳ ಹೋಗಿ ಪರಿಶೀಲಿಸಿದಾಗ 20 ಸಾವಿರ ರೂ. ನಗದು ಕಳ್ಳತನವಾಗಿತ್ತು.

Kote Police ಸಿಸಿಟಿವಿಯ ಡಿವಿಆರ್‌ ಕೂಡ ನಾಪತ್ತೆಯಾಗಿತ್ತು. ಒಟ್ಟು 38 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...