Thursday, September 17, 2026
Thursday, September 17, 2026

K. Raghupathi Bhatt ಹಿಜಾಬ್ ವಿವಾದವನ್ನ ನಾನು ಸೃಷ್ಟಿ‌ ಮಾಡಿಲ್ಲ. ಮುಸ್ಲೀಂ, ಕ್ರೈಸ್ತ ವಿರೋಧಿಯೂ ನಾನಲ್ಲ- ಅಭ್ಯರ್ಥಿ ಕೆ.ರಘುಪತಿ ಭಟ್

Date:

K. Raghupathi Bhatt ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ ಎಂದು ತಿಳಿಸಿದ್ದಾರೆ.
ನನಗೆ ಏಕೆ ಎರಡು ಬಾರಿ ಟಿಕೆಟ್ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೋ ನಾಯಕರು ತಪ್ಪಿಸಿದ್ದಂತೂ ಹೌದು ಎಂದರು.

K. Raghupathi Bhatt ಹಿಜಬ್ ವಿಷಯವನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೆಲವು ಹೆಣ್ಣುಮಕ್ಕಳನ್ನು ಕೆಲವೊಂದು ಸಂಘಟನೆಗಳು ದಾರಿ ತಪ್ಪಿಸಿದರು. ನಾನು ಮುಸ್ಲಿಮರು ಮತ್ತು ಕ್ರೈಸ್ತರ ವಿರೋಧಿ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...