Sunday, November 1, 2026
Sunday, November 1, 2026

Shivamogga Police ಹೊಟೆಲ್ ಬಾಣಸಿಗ ನೇಣಿಗೆ ಶರಣು

Date:

Shivamogga Police ಶಿವಮೊಗ್ಗ ನಗರದ ಹೋಟೆಲ್ ವೊಂದರ ಹೆಡ್ ಕುಕ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತನ ಸಾವಿಗೆ ಕಾರಣ ಗೊತ್ತಾಗಿಲ್ಲ. ಜಯನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ರಾಜೇಶ್ ಬಿನ್‌ ವೆಂಕಟೇಶ್ (27) ಸಾವನ್ನಪ್ಪಿರುವವನು. ರವೀಂದ್ರ ನಗರದಲ್ಲಿ ರೂಂ ಮಾಡಿಕೊಂಡಿದ್ದ ಈತ ಇಂದು ಬೆಳಿಗ್ಗೆ ಹೋಟೆಲ್ ಕೆಲಸಕ್ಕೆ ತೆರಳುವ ವೇಳೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

Shivamogga Police ಸವಳಂಗ ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಹೆಡ್ ಕುಕ್ ಆಗಿದ್ದ ರಾಕೇಶ್ ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನವರಾಗಿದ್ದಾರೆ. ಶವವನ್ನು ಮೆಗ್ಗಾನ್ ಶವಗಾರಕ್ಕೆ ಸಾಗಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...