Sunday, August 2, 2026
Sunday, August 2, 2026

Karnataka raises petrol and diesel price ದಿಢೀರನೆ ಪೆಟ್ರೋಲ್ & ಡಿಸೆಲ್ ಬೆಲೆ ಏರಿಕೆ. ಟೀಕಿಸಿದ ವಿಪಕ್ಷ‌ ನಾಯಕರು

Date:

Karnataka raises petrol and diesel price ದಿಢೀರನೆ ಪೆಟ್ರೊಲ್ & ಡಿಸೆಲ್ ಬೆಲೆ ಏರಿಕೆ.
ಟೀಕಿಸಿದ ಪ್ರತಿಪಕ್ಷಗಳು

ಪೆಟ್ರೋಲ್ ₹3 ಮತ್ತು ಡೀಸೆಲ್₹3.50 ಗಳಷ್ಟು ಏರಿಕೆಯಾಗಿದೆ.

ಉಚಿತ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣವನ್ನು ಕ್ರೋಢೀಕರಿಸಲು ಹತಾಶವಾಗಿರುವ ಕರ್ನಾಟಕ ಸರ್ಕಾರವು ಚಿಲ್ಲರೆ ತೆರಿಗೆ ಸ್ಲ್ಯಾಬ್‌ನಲ್ಲಿ ಪರಿಷ್ಕರಣೆ ಮಾಡಿದ ನಂತರ ಈ ಹೆಚ್ಚಳವನ್ನು ಮಾಡಿದೆ.

ಬಿಜೆಪಿ ರಾಷ್ಡ್ರೀಯ ಕಾರ್ಯದರ್ಶಿ &ಶಾಸಕ ಸಿ.ಟಿ.ರವಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
‌ರಾಜ್ಯದ ಜನತೆಯ ಕಿವಿಯ ಮೇಲೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ”. ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ “ಕರ್ನಾಟಕ ಮಾಡೆಲ್”

ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್‌ ಬೆಲೆಯನ್ನು ಪ್ರತಿ ಲೀಟರಿಗೆ 3 ರೂಪಾಯಿ ಹಾಗೂ ಡಿಸೇಲ್‌…

ಕರ್ನಾಟಕ‌‌ ಬಿಜೆಪಿ
ಅಧ್ಯಕ್ಷ ಬಿ.ವೈ.ವಿಜಯೇಂದ್ರ
ಅವರು “ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯ ಸೋಲಿನ ಹಿನ್ನಡೆಯನ್ನು ರಾಜ್ಯದ ಜನತೆಯ ಮೇಲೆ ತೋರ್ಪಡಿಸುತ್ತಿದೆ.

Karnataka raises petrol and diesel price ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಸುವ ಮೂಲಕ ಜನಸಾಮಾನ್ಯರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಬರೆ ಹಾಕಿದೆ.”
ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...