Wednesday, November 27, 2024
Wednesday, November 27, 2024

Miss World 2024 ಶಿರಸಿ ಮೂಲದ ಡಾ.ಶೃತಿ ಹೆಗಡೆ. ಅಮೆರಿಕದಲ್ಲಿ ವಿಶ್ವ ಸುಂದರಿ ಪಟ್ಟ. ಸುವರ್ಣ ಕಿರೀಟ ಧಾರಣೆ

Date:

Miss World 2024 ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಹುಬ್ಬಳ್ಳಿಯ ಯುವತಿ ಇತ್ತೀಚಿಗೆ ಅಮೇರಿಕಾದಲ್ಲಿ ಅದ್ದೂರಿಯಾಗಿ ಜರುಗಿದ ವಿಶ್ವ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿಯಾಗಿ ವಿಜೇತಳಾಗಿದ್ದಾಳೆ.

ಮುಂಡಿಗೆಸರ ಅಜ್ಜರಮನೆ ಕುಟುಂಬದವ‌ ಈಕೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ . ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೇರಿಕಾದಲ್ಲಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಪ್ರಥಮವಾಗಿ ಚಿನ್ನದ ಕಿರೀಟಕ್ಕೆ ಮುತ್ತಿಕ್ಕಿ ವಿಶ್ರ ಸುಂದರಿಯಾಗಿ ಹೊರಹೊ ಮೊದಲು 2018 ರಲ್ಲಿ ಮಿಸ Optimized by Optimole
ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದಳು.

Miss World 2024 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಇವರು ಅಮೇರಿಕಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಚಿನ್ನದ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.
ಅಮೇರಿಕಾದ ಫ್ಲೋರಿಡಾದಲ್ಲಿ ಜೂ.6 ರಿಂದ 10 ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಒಟ್ಟೂ 40 ದೇ ಸೇರಿದಂತೆ ಭಾಗವಹಿಸಿ ಪೈಪೋಟಿಯ 39 Optimized by Optim
ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶೋತ್ತರ, ವಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು.

ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ, ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಎಮ್.ಬಿ.ಬಿ.ಎಸ್.ಮುಗಿಸಿ
ಡಾ!! ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ. ಕೆಲವು ಧಾರವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್ ನಲ್ಲಿ ನಟಿಸಿದ್ದಾಳೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನ ರಾಜ್ಯ ಸರ್ಕಾರ ಮಾಡುತ್ತಿದೆ- ಮಧು ಬಂಗಾರಪ್ಪ

Constitution Day ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ...

K.H. Muniyappa ನ.28ರೊಳಗೆ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ- ಸಚಿವ ಕೆ ಎಚ್. ಮುನಿಯಪ್ಪ

K.H. Muniyappa ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ...