Saturday, August 29, 2026
Saturday, August 29, 2026

Karnataka Union of Working Journalists ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಮಾಹಿತಿ ಆಹ್ವಾನ

Date:

Karnataka Union of Working Journalists ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಸಂಯುಕ್ತ ಆಶ್ರಯದಲ್ಲಿ ಜುಲೈ ೨೧ ರಂದು ಶಿವಮೊಗ್ಗದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಪತ್ರಕರ್ತರು ಮತ್ತು ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಎಸ್.ಎಸ್‌.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳು ತಮ್ಮ ಅಂಕಪಟ್ಟಿ ಪ್ರತಿ, ಭಾವಚಿತ್ರ, ಆಧಾರ್‌ ಕಾರ್ಡ್‌ ಮತ್ತು Karnataka Union of Working Journalists ತಮ್ಮ ಪೋಷಕರು ಪ್ರತಿನಿಧಿಸುವ ಪತ್ರಿಕಾ ಸಂಸ್ಥೆಯ ದೃಢೀಕರಣ ಪತ್ರವನ್ನು ಶಿವಮೊಗ್ಗ ಪತ್ರಿಕಾಭವನ ಕಚೇರಿಗೆ ಸಲ್ಲಿಸಬಹುದಾಗಿದೆ.
ಜುಲೈ ೧೫ ರೊಳಗೆ ಮಾಹಿತಿ ನೀಡಬೇಕಿದ್ದು, ನಂತರ ಬಂದ ಹೆಸರುಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ, 93411 26340, 98445 18866, 9448138183 ಈ ನಂಬರುಗಳಿಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...