Thursday, June 18, 2026
Thursday, June 18, 2026

T20 World Cup ಟಿ 20 ವಿಶ್ವ ಕಪ್ ಗೆದ್ದ ಬೆನ್ನಲ್ಲೇ ಜಿಂಬಾಬ್ವೆ ವಿರುದ್ಧ ಹೀನಾಯ ಸೋತ‌ ಇಂಡಿಯ ಬ್ಲೂ ಬಾಯ್ಸ್ ತಂಡ

Date:

T20 World Cup ಭಾರತ ಮತ್ತು ಜಿಂಬಾಬ್ವೆ ನಡುವಿನ ಐದು ಪಂದ್ಯಗಳ ಟಿ20 ಸರಣಿ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 13 ರನ್ ಗಳಿಂದ ಸೋಲು ಕಂಡಿದೆ.
ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಜಿಂಬಾಬ್ವೆ ಭಾರತಕ್ಕೆ 116 ರನ್‌ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ ತಂಡ 19.5 ಓವರ್‌ಗಳಲ್ಲಿ 10 ವಿಕೆಟ್‌ಗೆ 102 ರನ್ ಗಳಿಸಲಷ್ಟೇ ಶಕ್ತವಾಯಿತು. ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಭಾರತವನ್ನು 13 ರನ್‌ಗಳಿಂದ ಸೋಲಿಸಿದೆ.
T20 World Cup ಈ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕ ಸಂಪೂರ್ಣ ವಿಫಲವಾಗಿತ್ತು. ಅಚ್ಚರಿಯ ವಿಷಯವೆಂದರೆ ಕಳೆದ ವಾರ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿತ್ತು. ಇದೀಗ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯದ ತಂಡದಿಂದ ಸೋಲು ಕಂಡಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ, ಕ್ಲೈವ್ ಮದಾಂಡೆ ಅಜೇಯ 29 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ 9 ವಿಕೆಟ್ ಗೆ 115 ರನ್ ಗಳಿಸಿತು. ಉತ್ತರವಾಗಿ ಭಾರತ ತಂಡ 19.5 ಓವರ್‌ಗಳಲ್ಲಿ 10 ವಿಕೆಟ್‌ಗೆ 102 ರನ್ ಗಳಿಸಲಷ್ಟೇ ಶಕ್ತವಾಯಿತು. ಗಿಲ್ ಮತ್ತು ಸುಂದರ್ ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಉತ್ತಮ ಪ್ರದರ್ಶನ ನೀಡಲಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...