Saturday, March 28, 2026
Saturday, March 28, 2026

Manjunath Chennamumbapur ಆರೋಪಿ ಮಂಜುನಾಥ್ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯದ ದೂರು ದಾಖಲು

Date:

Manjunath Chennamumbapur ಬಿಜೆಪಿ ಎಸ್‌ಸಿ ಮೋರ್ಚಾದ ಉಸ್ತುವಾರಿಯಾಗಿದ್ದ ಮಂಜುನಾಥ್ ಚೆನ್ನಮುಂಬಾಪುರ ಅವರ ವಿರುದ್ಧ ಮತ್ತೋರ್ವ ಮಹಿಳೆ ದೂರು ದಾಖಲಿಸಿದ್ದಾರೆ. ಇವರು ಸಹ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಮತ್ತು ಹಣ ಪಡೆದಿರುವ ಆರೋಪದ ಅಡಿ ಮಹಿಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
40 ವರ್ಷದ ಮಹಿಳೆಯೊಬ್ಬರಿಗೆ ಅಂಗನವಾಡಿ ಕೆಲಸ ಕೊಡಿಸುವುದಾಗಿ ಹತ್ತಿರವಾಗಿದ್ದ ಮಂಜುನಾಥ್ ನಂತರ ದೈಹಿಕ ಸಂಪರ್ಕ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿದ್ದರು. ನಂತರ ಮಂಜುನಾಥ್ ಅವರು ಮದುವೆಯಾಗಿದ್ದಾಗ ತಿಳಿದು ಬಂದಿತ್ತು. ಇವರ ಮೊದಲ ಪತ್ನಿಯೂ ಮಹಿಳೆಯೊಂದಿಗೆ ಮಂಜುನಾಥ್ ಅವರು ಮದುವೆಯಾಗಲು ಒಪ್ಪಿಗೆ ನೀಡಿದ್ದರೂ ಸಹ ಮದುವೆಯಾಗದೆ 6 ಲಕ್ಷದ ವರೆಗೆ ಹಣ ಪಡೆದು ನಂತರ, ಕರೆ ಮಾಡಿದರೂ ಕರೆ ಸ್ವೀಕರಿಸದೆ ಇದ್ದಾಗ ಮನೆಗೆ ತೆರಳಿದಾಗ ಮಹಿಳೆಯ ಮೇಲೆ ನಡೆಸಿದ್ದ ಘಟನೆ ಸೆ.1 ರಂದು ನಡೆದಿತ್ತು.
Manjunath Chennamumbapur ಈಗ 50 ವರ್ಷದ ಮಹಿಳೆಯೊಬ್ಬರು ಮಂಜುನಾಥ್ ಅವರಿಂದ ದೈಹಿಕ ಸಂಪರ್ಕ ಬೆಳೆಸಿ ನಂತರ ವಂಚನೆ ಮಾಡಿರುವ ಘಟನೆ ಕುರಿತು ಮಹಿಳಾ ಠಾಣೆಯಲ್ಲಿ ಎರಡನೇ ಎಫ್ಐಆರ್ ದಾಖಲಾಗಿದೆ. ನಾಗವೇಣಿ ಮತ್ತು ಆಶಾರವರಿಂದ ಎರಡು ಎಫ್ಐಆರ್ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...