Sunday, July 12, 2026
Sunday, July 12, 2026

B.Y.Raghavendra ಜಿಲ್ಲೆಯಲ್ಲಿ ಅನಗತ್ಯ ಟೋಲ್, ನೂತನ ಟವರ್ ಅಳವಡಿಕೆ, ಹೆದ್ದಾರಿ ಕಾಮಗಾರಿ ಬಗ್ಗೆ ಸಭೆ ನಡೆಸಿದ ಸಂಸದ ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ನಿರೀಕ್ಷಣಾ ಮಂದಿರದಲ್ಲಿ ಸಂಸದ ರಾಘವೇಂದ್ರ ಅವರು ಅಧಿಕಾರಿಗಳ ಸಭೆ ಕರೆದು ಈ ಕೆಳಕಂಡ ಅಂಶಗಳ ಬಗ್ಗೆ ಚರ್ಚಿಸಿದರು..

  1. ಶಿವಮೊಗ್ಗ-ಶಿಕಾರಿಪುರ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಶ್ರೀ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನಗತ್ಯ ಟೋಲ್ ಅಳವಡಿಸಿ ಕರ ವಸೂಲಿ ಮಾಡುವ ಮೂಲಕ ನಿತ್ಯ ಸಂಚರಿಸುವ ಸಾವಿರಾರು ವಾಹನ ಸವಾರರಿಗೆ ಆಗುತ್ತಿರುವ ತೊಂದರೆಗಳ ಕುರಿತು ಚರ್ಚಿಸಲಾಯಿತು.
  2. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಗರ ಹೋಬಳಿ ವ್ಯಾಪ್ತಿಯಲ್ಲಿ ಬಿ.ಎಸ್.ಎನ್.ಎಲ್ ನೂತನ ಟವರ್ ಅಳವಡಿಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸಾರ್ವಜನಿಕರಿಂದ ಮನವಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
  3. ಲೋಕಸಭಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಅನೇಕ ಕಾಮಗಾರಿಗಳಿಗೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಕಾಮಗಾರಿಯ ವೇಗಕ್ಕೆ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಲಾಯಿತು.

B.Y.Raghavendra ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಕೆ.ಆರ್.ಡಿ.ಸಿ.ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...