Thursday, December 18, 2025
Thursday, December 18, 2025

Bhadravati Social Welfare Department ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಭದ್ರಾವತಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ

Date:

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ನವೀನ ಹಾಗೂ ನವೀಕರಣ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ https://ssp.postmartic.karnataka.gov.in/ssppre/ ರಲ್ಲಿ ದಿ: 31/10/2024ರೊಳಗಾಗಿ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.
Bhadravati Social Welfare Department ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...