Tuesday, May 5, 2026
Tuesday, May 5, 2026

Department of School Education ಪ್ರೌಢಶಾಲೆಗಳ ‘ಬಿ’ ವಲಯ ಕ್ರೀಡಾಕೂಟದಲ್ಲಿ ತಮ್ಮಡಿಹಳ್ಳಿ ಶಾಲಾಮಕ್ಕಳ ಸಾಧನೆ

Date:

Department of School Education ನೆಹರು ಕ್ರೀಡಾಂಗಣದಲ್ಲಿ ನಡೆಸಲಾದ,ಶಾಲಾ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಸರ್ಕಾರಿ ಪ್ರೌಢಶಾಲೆಗಳ ‘ಬಿ’ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರು ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿ, ಕಬಡ್ಡಿ, ಖೋ ಖೋ ದಲ್ಲಿ ಬಾಲಕ ಬಾಲಕಿಯರು ಉತ್ತಮ ಸಾಧನೆ ಮಾಡಿ ತಾಲೂಕು ಹಂತದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಡಿಗೆ ಸ್ಪರ್ಧೆ, 4×100 ಮೀ ರಿಲೇ , 4×400 ಮೀ ರಿಲೇ,100ಮೀ, 200ಮೀ, 800ಮೀ, ತಟ್ಟೆ ಎಸೆತ,ಜಾವೆಲಿನ್ ಎಸೆತ , ಎತ್ತರ ಜಿಗಿತ, ಗುಂಡು ಎಸೆತ, ಪೋಲೊ ವ್ಯಾಟ್, ಇನ್ನೂ ಮುಂತಾದ ವಯುಕ್ತಿಕ ಸ್ಪರ್ಧೆಗಳಲ್ಲಿ, ಹಾಗೂ ಹಲವು ಗುಂಪು ಆಟಗಳಲ್ಲಿ ಉತ್ತಮ ಸಾಧನೆಯೊಂದಿಗೆ,ಸಮಗ್ರ ಪ್ರಶಸ್ತಿ ಹಾಗೂ ಟ್ರೋಪಿಯನ್ನು ಸಂಸ್ಥೆಯ ಮಡಿಲಿಗೆ ಹಾಗೂ ತಮ್ಮಡಿ ಹಳ್ಳಿ ಗ್ರಾಮಕ್ಕೆ ಕೀರ್ತಿಯನ್ನು ತಂದು ಕೊಟ್ಟಿರುತ್ತಾರೆ.
, Department of School Education ಈ ಕ್ರೀಡಾ ಪ್ರತಿಭೆಗಳ ಮುಂದಿನ ಕ್ರೀಡಾ ಜೀವನ ಯಶಸ್ವಿ ಯಾಗಲೆಂದು ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಎಸ್. ಕಾಳನಾಯ್ಕ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಅಕ್ಕ ಪಕ್ಕದ ಊರಿನ ಪೋಷಕ ವರ್ಗದವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...