Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in ರಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಲ್ಲಿ ಅರ್ಜಿ Bhadravati Social Welfare Department ಸಲ್ಲಿಸುವಂತೆ ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.
Bhadravati Social Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
Date: