Saturday, June 20, 2026
Saturday, June 20, 2026

MESCOM ತ್ಯಾವರೆ ಚಟ್ನಳ್ಳಿ ಸುತ್ತಮುತ್ತ ಸೆ,23 ರಂದು ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, MESCOM ಹೊನ್ನಾಳಿರಸ್ತೆ, ಗುಂಡಪ್ಪ ಶೆಡ್, ಶಂಕರಮಠರಸ್ತೆ, ಮಲ್ಲೇಶ್ವರನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...