Wednesday, August 12, 2026
Wednesday, August 12, 2026

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

Date:

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ 30 ರವರೆಗೆ ನಡೆಯುವ 23 ವಯೋಮಿತಿಯೊಳಗಿನ 4ನೇ ನ್ಯಾಷನಲ್ ಓಪನ್ ಅಥ್ಲೇಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಸುದೀಪ್ ಎಂಬ ಕ್ರೀಡಾಪಟು ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಅಥ್ಲೇಟಿಕ್ ತರಬೇತುದಾರ ಬಾಳಪ್ಪ ಮಾನೆ ತರಬೇತಿ ನೀಡುತ್ತಿದ್ದಾರೆ.
National Open Athletic Championship ಸುದೀಪ್‌ರವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಮತ್ತು ಸಿಬ್ಬಂದಿವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...