Thursday, June 25, 2026
Thursday, June 25, 2026

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Date:

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೆರ‍್ಗಳು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ‍್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ ಘಟಕ ನಿರ್ಮಾಣದ ಸಹಾಯ ಒಟ್ಟು 7.10 ಹೆಕ್ಟೇರ್ ಗುರಿ ಇದ್ದು ಸಾಮಾನ್ಯ 03, ಮಹಿಳೆ 02, ಮತ್ತು ಪರಿಶಿಷ್ಡ ಪಂಗಡ 2.10 ಹೆಕ್ಷೇರ್, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 01 ಗುರಿ ಹಾಗೂ ಹೊಸದಾದ ಮೀನುಮಾರಾಟ ಕಿಯೋಸ್ಕ್ ನಿರ್ಮಾಣಕ್ಕಾಗಿ ಅಲಂಕಾರಿಕ ಮೀನು ಮಾರಾಟ ಮಳಿಗೆ ಪರಿಶಿಷ್ಟ ಜಾತಿ 01 ಗುರಿ ನೀಡಲಾಗಿದೆ.
 Department of Fisheries ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.10 ರೊಳಗಾಗಿ ಸಂಬAಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...