Monday, May 4, 2026
Monday, May 4, 2026

Maharshi Valmiki Scheduled Tribes Development Corporation ಮಹರ್ಷಿ ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳ ಲಾಭ ಪಡೆಯಲು ಅರ್ಹರಿಂದ ಅರ್ಜಿ‌ ಆಹ್ವಾನ

Date:

Maharshi Valmiki Scheduled Tribes Development Corporation ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡಗಳ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು https://sevasindhu.karnataka.gov.in ಮುಖಾಂತರ ನ.23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ.: 08182-276776 ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...